spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಲ್ಲಿ 6.02 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆಯ ಡೋಸ್‌ಗಳು ಲಭ್ಯ: ಸಚಿವಾಲಯ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 6.02 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆಯ ಡೋಸ್‌ಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 78.02 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಣೆ ಮಾಡಿದ್ದು, 6,02,70,245 ಕೋಟಿ ಹೆಚ್ಚು ಡೋಸ್ ಬಳಸದೇ  ಬಾಕಿ ಉಳಿದಿವೆ’ ಇನ್ನೂ 33.08 ಲಕ್ಷಕ್ಕೂ ಹೆಚ್ಚು ಡೋಸ್‌ ಲಸಿಕೆ ಪೂರೈಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶವು ಕೋವಿಡ್ ಲಸಿಕೆ ಅಭಿಯಾನದ ವೇಗವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 2.25 ಕೋಟಿ ಜನರಿಗೆ ದಾಖಲೆಯ ಲಸಿಕೆ ನೀಡಲಾಗಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss