ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಣಿಜ್ಯ ರಾಜಧಾನಿ ಮುಂಬೈ ರಾತ್ರಿಯಿಡೀ ಸುರಿದ ಭಾರಿಮಳೆಗೆ ತತ್ತರಿಸಿ ಹೋಗಿದ್ದು, ಮುಂಬೈನ ಬಹುತೇಕ ಪ್ರದೇಶಗಳು ನೀರಿನಲ್ಲಿ ಮುಳುಗಿವೆ.
ಸೋಮವಾರ ಸುರಿದ ಭಾರಿ ಮಳೆ ಕೇಂದ್ರ ರೈಲ್ವೆ ಮಾರ್ಗಗಳಲ್ಲಿ ಸ್ಥಳೀಯ ರೈಲು ಸೇವೆಗಳು ತೀವ್ರವಾಗಿ ಪರಿಣಾಮ ಬೀರಿವೆ.ಸಮುದ್ರದಲ್ಲಿ 4.4 ಮೀ ಎತ್ತರದ ಅಲೆಗಳ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.