ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್: 33 ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಹುನಿರೀಕ್ಷಿತ ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಕಾಳೇನ ಅಗ್ರಹಾರ ಮತ್ತು ಎಸ್‌ಜಿ ಪಾಳ್ಯ ನಡುವಿನ 7.5 ಕಿಲೋಮೀಟರ್ ಉದ್ದದ ಮಾರ್ಗದಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ರೈಲು ಸಂಚಾರ ಆರಂಭವಾಗಿದ್ದು, ಮೊದಲ ದಿನವೇ 33,409 ಮಂದಿ ಪ್ರಯಾಣಿಸಿದ್ದಾರೆ. ಹೊಸ ಮೆಟ್ರೋ ಮಾರ್ಗದ ಆರಂಭ ಪ್ರಯಾಣಿಕರಲ್ಲಿ ನಿರಾಳತೆ, ಸಂತಸ ಮತ್ತು ಸಂಭ್ರಮ ಮೂಡಿಸಿತು. ಟಿಕೆಟ್ ಜೊತೆಗೆ ಗುಲಾಬಿ ಬಣ್ಣದ ಗುಲಾಬಿ ಪಿಂಕ್ ಲೈನ್‌ಗೆ ಸ್ವಾಗತ … Continue reading ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್: 33 ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ