ಹಿಮಪಾತಕ್ಕೆ ಸಿಲುಕಿ ಮೃತಪಟ್ಟ ಯಜಮಾನ: ಮೃತದೇಹಕ್ಕೆ ಕಾವಲು ನಿಂತ ಶ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಾಣಿಗಳಿಗೆ ಪ್ರೀತಿ ತೋರಿಸಿದರೆ ಅವು ಪ್ರಾಣವನ್ನೂ ಲೆಕ್ಕಿಸದೆ ಮಾಲಕನನ್ನು ರಕ್ಷಿಸುತ್ತದೆ. ಅದರಲ್ಲೂ ನಾಯಿ ಒಂದು ಹೆಜ್ಜೆ ಮುಂದೆ ಅಂದರೆ ತಪ್ಪಾಗಲಾರದು. ನಾಯಿ ತನಗೆ ಕೊಂಚ ಪ್ರೀತಿ ತೋರಿದರೂ, ಒಂದು ತುತ್ತು ಅನ್ನ ಹಾಕಿದರೂ ಅವರನ್ನು ಸಾಯೋವರೆಗೂ ಮರೆಯುವುದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರ್ಮೌರ್‌ನಲ್ಲಿ ಹೃದಯಸ್ಪರ್ಶಿ ಘಟನೆಯೊಂದು ಕಂಡು ಬಂದಿದೆ. ಹಿಮಾಚಲ ಪ್ರದೇಶಕ್ಕೆ ಹೋಗಿದ್ದ ಅಣ್ಣ-ತಮ್ಮಂದಿರಿಬ್ಬರು ತಮ್ಮ ಜೊತೆಗೆ ಸಾಕುನಾಯಿಯಾದ ಪಿಟ್ ಬುಲ್ ಅನ್ನು ಕೂಡ ಕರೆದುಕೊಂಡು ಹೋಗಿದ್ದರು. … Continue reading ಹಿಮಪಾತಕ್ಕೆ ಸಿಲುಕಿ ಮೃತಪಟ್ಟ ಯಜಮಾನ: ಮೃತದೇಹಕ್ಕೆ ಕಾವಲು ನಿಂತ ಶ್ವಾನ!