spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಕ್ಸಿಜನ್ ಕೊರತೆ: 9 ಜನ ಕೊರೋನಾ ಸೋಂಕಿತರು ಸಾವು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ, ಆಕ್ಸಿಜನ್ ಕೊರತೆ ಹೆಚ್ಚಾಗಿ ಪ್ರತಿ ದಿನ ರೋಗಿಗಳು ಮೃತಪಡುತ್ತಿದ್ದಾರೆ.

ಇದೀಗ ಇಂತಹದೇ ಘಟನೆ ತೆಲಂಗಾಣದಲ್ಲೂ ನಡೆದಿದೆ. ತೆಲಂಗಾಣದ ಬೆಲ್ಲಂಪಲ್ಲಿಯಲ್ಲಿರುವ ಕೋವಿಡ್​​ ರೋಗಿಗಳ ಚಿಕಿತ್ಸಾ ಕೇಂದ್ರದಲ್ಲಿ ಆಕ್ಸಿಜನ್​ ಇಲ್ಲದೆ ಕಳೆದ 24 ಗಂಟೆಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

ಅಲ್ಲಿನ ಕೋವಿಡ್​ ಚಿಕಿತ್ಸಾ ಕೇಂದ್ರದಲ್ಲಿ ಒಟ್ಟು 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 9 ಜನ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss