ರಾಷ್ಟ್ರಪತಿ ಭವನದಲ್ಲಿ ಪದ್ಮ ಪುರಸ್ಕಾರ ಪ್ರದಾನ; ರೋಹಿತ್ ಶರ್ಮಾ, ಮಾಧವನ್, ಮಮ್ಮುಟ್ಟಿಗೆ ರಾಷ್ಟ್ರೀಯ ಗೌರವ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ, ವೈದ್ಯಕೀಯ ಹಾಗೂ ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ದೇಶದ ಒಟ್ಟು ಸಾಧಕರಿಗೆ ಇಂದು ನಡೆದ ಭವ್ಯ ಸಮಾರಂಭದಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಲಾಯಿತು. ಈ ವಿಶೇಷ ಪ್ರದಾನ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಗಣರಾಜ್ಯೋತ್ಸವದ … Continue reading ರಾಷ್ಟ್ರಪತಿ ಭವನದಲ್ಲಿ ಪದ್ಮ ಪುರಸ್ಕಾರ ಪ್ರದಾನ; ರೋಹಿತ್ ಶರ್ಮಾ, ಮಾಧವನ್, ಮಮ್ಮುಟ್ಟಿಗೆ ರಾಷ್ಟ್ರೀಯ ಗೌರವ!