ಕರ್ನಾಟಕದ ಐವರು ಸಾಧಕರಿಗೆ ಪದ್ಮ ಗೌರವ: ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಕರ್ನಾಟಕದ ಐವರು ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ಗೌರವ ಸಂದಿದೆ. ದೂರದರ್ಶನ ಹಾಗೂ ಆಕಾಶವಾಣಿಯ ಆಧುನೀಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಶಶಿ ಶೇಖರ್ ವೇಂಪತಿ ಅವರಿಗೂ ಪ್ರಶಸ್ತಿ ಲಭಿಸಿದೆ. ಹಿಮೋಫಿಲಿಯಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರಕುವಂತೆ ಶ್ರಮಿಸಿದ … Continue reading ಕರ್ನಾಟಕದ ಐವರು ಸಾಧಕರಿಗೆ ಪದ್ಮ ಗೌರವ: ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ
Copy and paste this URL into your WordPress site to embed
Copy and paste this code into your site to embed