ಲೆಬನಾನ್‌ನಲ್ಲಿ ಪೇಜರ್‌ ಆಯ್ತು ಈಗ ಏಕಕಾಲದಲ್ಲಿ ವಾಕಿಟಾಕಿಗಳು ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೆಬನಾನ್‌ನಲ್ಲಿ ಪೇಜರ್‌ಗಳು ಸ್ಫೋಟಗೊಂಡ ಬೆನ್ನಲ್ಲೇ ಈಗ ಏಕಕಾಲದಲ್ಲಿ ವಾಕಿಟಾಕಿಗಳು ಸ್ಫೋಟಗೊಂಡಿವೆ.

ಲೆಬನಾನ್‌ನ ಸಶಸ್ತ್ರ ಗುಂಪು ಹಿಜ್ಬುಲ್ಲಾ ಸದಸ್ಯರು ಸಂವಹನಕ್ಕೆ ಬಳಸುತ್ತಿದ್ದ ಸಾಧನಗಳು ಬುಧವಾರ ಮಧ್ಯಾಹ್ನ ಏಕಾಏಕಿಯಾಗಿ ಸ್ಫೋಟಗೊಂಡಿವೆ ಎಂದು ವರದಿಯಾಗಿದೆ.

ವಾಕಿ-ಟಾಕಿಗಳನ್ನು ಹಿಜ್ಬುಲ್ಲಾ ಸದಸ್ಯರು ಮತ್ತು ಅವರ ಸಹಚರರು ಬಳಸುತ್ತಿದ್ದರು. 4000 ಅಧಿಕ ಪೇಜರ್‌ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡ 24 ಗಂಟೆಗಳ ನಂತರ ಲೆಬನಾನ್‌ ಈಗ ಇನ್ನೊಂದು ಸ್ಫೋಟ ಸಂಭವಿಸಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!