ಪಹಲ್ಗಾಮ್ ಹತ್ಯಾಕಾಂಡ ಇದು ಭಯೋತ್ಪಾದನೆ ಅಲ್ಲ, ಜಾಗತಿಕ ಷಡ್ಯಂತ್ರ: ಪೇಜಾವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:

`ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಪಹಲ್ಗಾಮ್ ದುರ್ಘಟನೆಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಆ ಕಡೆ ಪಶ್ಚಿಮ ಬಂಗಾಳ, ಈ ಕಡೆ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಘಟನೆ ಬಹಳ ಆಘಾತಕಾರಿ, ಇಂತಹ ಘಟನೆ ದೇಶದಲ್ಲೆಲ್ಲೂ ಮರುಕಳಿಸಬಾರದು. ದೇಶದೊಳಗೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀ ಆಗ್ರಹಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!