ಜೈಲಿನ ಚಿಕಿತ್ಸೆಯಿಂದ ನೋವು ಕಡಿಮೆಯಾಗಿಲ್ಲ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಲು ಅನುಮತಿ ಕೋರಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಈ ಹಿಂದೆ ಅನುಮತಿ ದೊರೆತಿದ್ದರೂ, ನೋವು ಕಡಿಮೆಯಾಗಿಲ್ಲ ಎಂಬ ಕಾರಣಕ್ಕೆ ವಿಶೇಷ ಸೌಲಭ್ಯಗಳಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಹೊಸ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಫಿಸಿಯೋಥೆರಪಿ ಸೇರಿದಂತೆ ಅಗತ್ಯ ಚಿಕಿತ್ಸೆಗೆ ಅವಕಾಶ … Continue reading ಜೈಲಿನ ಚಿಕಿತ್ಸೆಯಿಂದ ನೋವು ಕಡಿಮೆಯಾಗಿಲ್ಲ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ