ಗುಜರಾತ್ ಕರಾವಳಿಯಲ್ಲಿ ಪಾಕ್ ದೋಣಿ ವಶ, ₹280 ಕೋಟಿ ಹೆರಾಯಿನ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಗುಜರಾತ್ ಎಟಿಎಸ್ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತುಗಳು ತುಂಬಿದ್ದ ಪಾಕಿಸ್ತಾನದ ದೋಣಿಯೊಂದನ್ನು ವಶಪಡಿಸಿಕೊಂಡಿವೆ.

ಆರು ಮೈಲಿಯಷ್ಟು ಭಾರತೀಯ ಸಮುದ್ರದೊಳಗೆ ಬಂದಿದ್ದ ಪಾಕಿಸ್ತಾನದ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 56  ಕೆಜಿ ಮಾದಕ ವಸ್ತುಗಳಿದ್ದು, ಸುಮಾರು 280 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ದೋಣಿಯೊಂದಿಗೆ ಪಾಕಿಸ್ತಾನಿ ಸಿಬ್ಬಂದಿಯನ್ನು ಜಖನೌಗೆ ಕರೆತರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!