ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ಗೆ 2018ರಲ್ಲೇ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ.
ಆಲ್‌ರೌಂಡರ್ ಆಗಿರುವ ಹಫೀಜ್ ಪಾಜಿಸ್ತಾನ ಪರ 392 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.