ಪಾಕಿಸ್ತಾನ- ಹಾಂಕಾಂಗ್ ಮುಖಾಮುಖಿ: ಗೆದ್ದ ತಂಡಕ್ಕೆ ಸಿಗಲಿದೆ ಸೂಪರ್ 4 ನಲ್ಲಿ ಸ್ಥಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಷ್ಯಾಕಪ್ ಟೂರ್ನಿಯಲ್ಲಿ ಇಂದು ಪಾಕಿಸ್ತಾನ ಹಾಗೂ ಹಾಂಕಾಂಗ್ ನಡುವಿನ ಪಂದ್ಯ ಅತ್ಯಂತ ಮಹತ್ವದ ಪಂದ್ಯವಾಗಿದ್ದು, ಗೆದ್ದ ತಂಡ ಸೂಪರ್ 4 ಹಂತಕ್ಕೆ ಪ್ರವೇಶ ಪಡೆಯಲಿದೆ.

ಭಾರತ ವಿರುದ್ದ ಮುಗ್ಗರಿಸಿರುವ ಪಾಕಿಸ್ತಾನ ಇದೀಗ ಹಾಂಗಾಂಗ್ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ. ಈ ಮಹತ್ವದ ಪಂದ್ಯದಲ್ಲಿ ಹಾಂಕಾಂಗ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪಾಕಿಸ್ತಾನ ಪ್ಲೇಯಿಂಗ್ 11
ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಾನವಾಜ್ ದಹಾನಿ

ಹಾಂಗ್ ಕಾಂಗ್ ಪ್ಲೇಯಿಂಗ್ 11
ನಿಜಾಕತ್ ಖಾನ್ (ನಾಯಕ), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಷಾ, ಐಜಾಜ್ ಖಾನ್, ಜೀಶನ್ ಅಲಿ, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಗಜನ್ಫರ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!