Monday, October 2, 2023

Latest Posts

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಅಧ್ಯಕ್ಷ ಪರ್ವೇಜ್ ಇಲಾಹಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
 
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (Pakistan Tehreek-e-Insaf – PTI) ಇದರ ಅಧ್ಯಕ್ಷ ಚೌಧರಿ ಪರ್ವೇಜ್ ಇಲಾಹಿ ಅವರನ್ನು ಲಾಹೋರ್ ನಲ್ಲಿರುವ ಅವರ ನಿವಾಸದ ಹೊರಗೆ ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮ ಡಾನ್ ವರದಿ ಮಾಡಿದೆ.

ಹಾಗೆಯೇ ಲಾಹೋರ್ ನ ಗುಲ್ಬರ್ಗ್ ಜಿಲ್ಲೆಯ ಜಹೂರ್ ಇಲಾಹಿ ಅವರ ಅಪಾರ್ಟ್ಮೆಂಟ್ ಬಳಿ ಪಂಜಾಬ್ ಮಾಜಿ ಮುಖ್ಯಮಂತ್ರಿಯನ್ನು ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!