‘ಕಾಶ್ಮೀರಿಗಳನ್ನು ಪಾಕಿಸ್ತಾನ ರಕ್ಷಿಸುತ್ತಿದೆ’: ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಜನರ ಹಿತಾಸಕ್ತಿ ಹಾಗೂ ಪಾಕಿಸ್ತಾನದ ಪಾತ್ರದ ಕುರಿತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ನಾಯಕರು, ಇದು ಪಾಕಿಸ್ತಾನದ ಪರವಾದ ನಿಲುವು ಎಂದು ಆರೋಪಿಸಿದ್ದು, ಕೆಲವರು ದೇಶದ್ರೋಹದ ಪ್ರಕರಣ ದಾಖಲಿಸುವಂತೆಯೂ ಒತ್ತಾಯಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಫಾರೂಕ್ ಅಬ್ದುಲ್ಲಾ, ಕಾಶ್ಮೀರದ ಸಮಸ್ಯೆಯನ್ನು ಪಾಕಿಸ್ತಾನವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುವುದರಿಂದಲೇ … Continue reading ‘ಕಾಶ್ಮೀರಿಗಳನ್ನು ಪಾಕಿಸ್ತಾನ ರಕ್ಷಿಸುತ್ತಿದೆ’: ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ
Copy and paste this URL into your WordPress site to embed
Copy and paste this code into your site to embed