‘ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಭಾರತಕ್ಕೆ ಸೇರುತ್ತೆ’: ಇಮಾಮ್ ಇಲ್ಯಾಸಿ ಸ್ಫೋಟಕ ಹೇಳಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ಅಖಿಲ ಭಾರತ ಇಮಾಮ್ ಸಂಸ್ಥೆಯ ಮುಖ್ಯಸ್ಥ ಉಮರ್ ಅಹಮ್ಮದ್ ಇಲ್ಯಾಸಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (PoK) ಭಾರತದ ಅವಿಭಾಜ್ಯ ಅಂಗವಾಗಿದ್ದು, ಅದು ಶೀಘ್ರದಲ್ಲೇ ಮತ್ತೆ ಭಾರತದೊಂದಿಗೆ ಒಂದಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶ್ರೀನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಲ್ಯಾಸಿ, “ಪಾಕ್ ಆಕ್ರಮಿತ ಕಾಶ್ಮೀರದ ಜನರು ಭಾರತದೊಂದಿಗೆ ಸೇರಲು ಬಯಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ … Continue reading ‘ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಭಾರತಕ್ಕೆ ಸೇರುತ್ತೆ’: ಇಮಾಮ್ ಇಲ್ಯಾಸಿ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed