ಆಕಾಶದಲ್ಲೇ ಪಾಕಿಸ್ತಾನದ ಯುದ್ಧ ವಿಮಾನ ಛಿದ್ರ ಛಿದ್ರ: ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ನಾಗರಿಕರ ಮತ್ತು ನಮ್ಮ ಸೇನಾ ನೆಲೆಯನ್ನು ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನಿ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ.

ಪಾಕಿಸ್ತಾನಿ ಜೆಟ್​ ಭಾರತದ ಪಠಾಣ್​ಕೋಟ್​ ಮೇಲೆ ದಾಳಿಗೆ ಯತ್ನಿಸಿ ಬರುತ್ತಿತ್ತು. ಇದನ್ನು ಗಮನಿಸಿದ ನಮ್ಮ ಏರ್​ ಡಿಫೆನ್ಸ್​ ಸಿಸ್ಟಮ್​​ ದಾಳಿ ಮಾಡಿ ಹೊಡೆದು ಹಾಕಿದೆ. ಆಕಾಶದಲ್ಲಿ ನಡೆದ ಪಾಕಿಸ್ತಾನಿ ವಿಮಾನವನ್ನೂ ಶೂಟ್ ಮಾಡಿ ಸ್ಫೋಟಿಸಲಾಗಿದೆ. ಈ ದೃಶ್ಯವನ್ನು ನೋಡಲು ಭಯಾನಕ ರೋಮಾಂಚನಕಾರಿಯಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!