ಅಮೆರಿಕ-ಇರಾನ್ ದೋಸ್ತಿಗೆ ಪಾಕ್ ಮಧ್ಯಸ್ಥಿಕೆ: ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ ಎಂದ ಕಾಂಗ್ರೆಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಭಾರತದ ವಿದೇಶಾಂಗ ನೀತಿಗೆ ಸಂಕಷ್ಟ ತಂದೊಡ್ಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಇದು ಭಾರತದ ಪಾಲಿಗೆ ರಾಜತಾಂತ್ರಿಕ ಸೋಲು ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “2008ರ ಮುಂಬೈ ಭೀಕರ ದಾಳಿಯ ಬಳಿಕ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಪಾಕಿಸ್ತಾನದ ಮುಖವಾಡವನ್ನು ಜಗತ್ತಿನೆದುರು ಕಳಚಿತ್ತು. … Continue reading ಅಮೆರಿಕ-ಇರಾನ್ ದೋಸ್ತಿಗೆ ಪಾಕ್ ಮಧ್ಯಸ್ಥಿಕೆ: ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ ಎಂದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed