ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್‌ಗೆ ಕೊರೋನಾ ಸೋಂಕು ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇತ್ತೀಚೆಗಷ್ಟೆ ಲಂಡನ್‌ನಿಂದ ಬಂದ ಷರೀಫ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸಚಿವ ಮರಿಯುಮ್ ಔರಂಗಜೇಬ್ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!