Thursday, June 30, 2022

Latest Posts

ಪಾಕಿಸ್ತಾನದ ನಡುರಸ್ತೆಯಲ್ಲಿ ಹಿಂದು ಯುವತಿಗೆ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಸಿಂಧ್: ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ಹಿಂದು ಯುವತಿಯೊಬ್ಬಳನ್ನು ನಡುರಸ್ತೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಿಂಧ್‌ನ ಸುಕ್ಕೂರು ರೋಹಿಯಲ್ಲಿ 18ರ ಹರೆಯದ ಹಿಂದು ಯುವತಿ ಪೂಜಾ ಓಡ್ ಅವರನ್ನು ಅಪಹರಿಸುವ ಯತ್ನ ಮಾಡಲಾಗಿದೆ. ಈ ವೇಳೆ ಯುವತಿ ದಾಳಿಕೋರರಿಗೆ ಪ್ರತಿರೋಧ ಒಡ್ಡಿದ್ದರಿಂದ ಯುವತಿಯನ್ನು ನಡು ರಸ್ತೆಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss