SHOCKING | ಪಾಲಕ್ಕಾಡ್‌ನ ಕಂಜಿಕೋಡ್ ಸ್ಟೀಲ್ ಪ್ಲಾಂಟ್ ಸ್ಫೋಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಪಾಲಕ್ಕಾಡ್‌ನ ಕಂಜಿಜೋಡ್‌ನಲ್ಲಿರುವ ಕೈಗಾರಿಕಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದೆ.
ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದ 22 ವರ್ಷದ ಅರವಿಂದನ್ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಈ ವೇಳೆ ಕಾರ್ಖಾನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಸ್ಥಾವರದೊಳಗೆ ಸಾಕಷ್ಟು ಮಂದಿಯಿದ್ದು, ಅವರನ್ನು ರಕ್ಷಿಸಲಾಗುತ್ತಿದೆ. ಕುಲುಮೆ ಸ್ಫೋಟದಿಂದ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!