ಪಾಕ್-ಬಾಂಗ್ಲಾ ಮ್ಯಾಚ್ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಾಕಿಸ್ತಾನ- ಬಾಂಗ್ಲಾದೇಶ ನಡುವಿನ ಪಂದ್ಯದ ವೇಳೆ ನಾಲ್ವರು ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದಾರೆ.

ಧ್ವಜ ಹಾರಿಸಿದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಂಗ್ಲಾದೇಶ ತಂಡ ಬ್ಯಾಟಿಂಗ್ ನಡೆಸುವ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಬಾವುಟ ಹಿಡಿದು ಸಂಭ್ರಮಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!