Friday, June 2, 2023

Latest Posts

ಪ್ಯಾನ್-ಆಧಾರ್ ಲಿಂಕ್ ಮಾಡೋಕೆ ಮತ್ತೊಂದು ಅವಕಾಶ, ಲಿಂಕ್ ಗಡುವು ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31 ಕಡೆಯ ದಿನವಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಲಿಂಕ್ ಗಡುವನ್ನು ವಿಸ್ತರಿಸಿದೆ.

ಪ್ಯಾನ್ ಹಾಗೂ ಆಧಾರ್ ಲಿಂಕ್ ಮಾಡಲು ನೀಡಿದ್ದ ಅವಧಿ ಮುಗಿಯುವ ಎರಡು ದಿನ ಮುನ್ನವೇ ಕೇಂದ್ರ ಸರ್ಕಾರ ಗಡುವನ್ನು ಜೂನ್ 30 ರವರೆಗೆ ವಿಸ್ತರಣೆ ಮಾಡಿದೆ.

ಪ್ಯಾನ್ ಹಾಗೂ ಆಧಾರ್ ಲಿಂಕ್ ಮಾಡುವ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದ ನಂತರವೂ ಇನ್ನೂ ಹಲವು ಖಾತೆಗಳು ಲಿಂಕ್ ಆಗಬೇಕಿದೆ. ಇದೀಗ ಒಂದು ಸಾವಿರ ರೂಪಾಯಿ ಫೈನ್‌ನೊಂದಿಗೆ ಆಧಾರ್ ಹಾಗೂ ಪ್ಯಾನ್ ಲಿಂಕ್ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!