‘ವಿಠ್ಠಲ’ ನಾಮಘೋಷದ ನಡುವೆ ಪಂಡರಪುರ ದಿಂಡಿ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
ಹೊಸದಿಗಂತ ವರದಿ ಬೆಳಗಾವಿ: ಆಷಾಢ ಏಕಾದಶಿ ಅಂಗವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಗುರುವಾರ ಆಯೋಜಿಸಲಾದ ಶ್ರೀ ವಿಠ್ಠಲ–ರುಕ್ಮಾಯಿ ಪಂಡರಪುರ ದಿಂಡಿ ಪಾದಯಾತ್ರೆಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿ, ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಶುಭಾಶಯ ಕೋರಿದರು. ಶ್ರೀ ವಿಠ್ಠಲ ಮತ್ತು ರುಕ್ಮಾಯಿ ದೇವಿಯ ಭಜನೆ, ನಾಮಸ್ಮರಣೆ ಹಾಗೂ ಭಕ್ತಿಗೀತೆಗಳ ನಡುವೆ ಆರಂಭವಾದ ಪಾದಯಾತ್ರೆಯಲ್ಲಿ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಸಂಪ್ರದಾಯಬದ್ಧ ವೇಷಭೂಷಣ ಧರಿಸಿದ್ದ ವಾರ್ಕರಿ ಭಕ್ತರು “ವಿಠ್ಠಲ … Continue reading ‘ವಿಠ್ಠಲ’ ನಾಮಘೋಷದ ನಡುವೆ ಪಂಡರಪುರ ದಿಂಡಿ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
Copy and paste this URL into your WordPress site to embed
Copy and paste this code into your site to embed