ಮೊದಲು ಪಾತ್ರೆಗೆ ಮೊಸರು, ಉಪ್ಪು, ಖಾರದಪುಡಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಕಾಳುಮೆಣಸು ಪುಡಿ, ಸಾಂಬಾರ್ ಪುಡಿ, ಗರಂ ಮಸಾಲಾ ಹಾಕಿ ಮಿಕ್ಸ್ ಮಾಡಿ
ಇದಕ್ಕೆ ಕತ್ತರಿಸಿದ ಪನೀರ್ ಹಾಕಿ ಮಿಕ್ಸ್ ಮಾಡಿ ಫ್ರಿಡ್ಜ್ನಲ್ಲಿಡಿ
ಬೆಳಗ್ಗೆ ಪ್ಯಾನ್ಗೆ ಬೆಣ್ಣೆ ಅಥವಾ ತುಪ್ಪ ಹಾಕಿ ಪನೀರ್ ಹಾಕಿ ಸಣ್ಣ ಉರಿಯಲ್ಲಿ ಬಾಡಿಸಿ ಬಿಸಿ ಬಿಸಿ ತಿನ್ನಿ