ಮೆಟ್ರೋ ನಿಲ್ದಾಣದಲ್ಲಿ ಆತಂಕ: ವ್ಯಕ್ತಿ ಆತ್ಮಹ*ತ್ಯೆ ಯತ್ನ, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರಿನ ನಮ್ಮ ಮೆಟ್ರೋದ ವಿಜಯನಗರ ನಿಲ್ದಾಣದಲ್ಲಿ ರೈಲು ಹತ್ತಿರ ಬರುತ್ತಿದ್ದಂತೆ ವ್ಯಕ್ತಿಯೊಬ್ಬರು ಏಕಾಏಕಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೆಟ್ರೋ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿಸಲಾಗಿದ್ದು, ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಮೆಟ್ರೋದ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿಯ ಸಮಯಪ್ರಜ್ಞೆ ಉಳಿದ ಜೀವ  ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 1:41ರ ಸುಮಾರಿಗೆ … Continue reading ಮೆಟ್ರೋ ನಿಲ್ದಾಣದಲ್ಲಿ ಆತಂಕ: ವ್ಯಕ್ತಿ ಆತ್ಮಹ*ತ್ಯೆ ಯತ್ನ, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ