ಪರೀಕ್ಷೆಗೂ ಮುನ್ನವೇ ‘ಪೇಪರ್ ಲೀಕ್’ ಬಾಂಬ್..! ಟಿಇಟಿ ಮುಂದೂಡಿದ ಮಹಾರಾಷ್ಟ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ-2026) ನಡೆಸುವ ಮೊದಲು ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಅಭ್ಯರ್ಥಿಗಳ ಹಿತಾಸಕ್ತಿ ಹಾಗೂ ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಂಕಿತ ದಾಖಲೆಗಳಿಂದ ಬಯಲಾಯ್ತು ಪ್ರಕರಣ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೆಲವು ವ್ಯಕ್ತಿಗಳ ಬಳಿ ಪರೀಕ್ಷೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಬಳಿಕ ರಾಜ್ಯ ಪರೀಕ್ಷಾ ಮಂಡಳಿಯ ಅಧಿಕಾರಿಗಳು ಅವುಗಳನ್ನು ಪರಿಶೀಲಿಸಿದಾಗ, ಅದರಲ್ಲಿ … Continue reading ಪರೀಕ್ಷೆಗೂ ಮುನ್ನವೇ ‘ಪೇಪರ್ ಲೀಕ್’ ಬಾಂಬ್..! ಟಿಇಟಿ ಮುಂದೂಡಿದ ಮಹಾರಾಷ್ಟ್ರ ಸರ್ಕಾರ