ಪ್ಯಾರಾ ಏಷ್ಯನ್ ಗೇಮ್ಸ್: ಡಿಸ್ಕಸ್ ಥ್ರೋ ನಲ್ಲಿ ಮೋನುಗೆ ಬೆಳ್ಳಿಯ ಪದಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಬಂದಿದ್ದು, ಡಿಸ್ಕಸ್ ಥ್ರೋ ನಲ್ಲಿ ಮೋನು ಘಂಗಾಸ್ ಬೆಳ್ಳಿ ಗೆದ್ದಿದ್ದಾರೆ.

ಪುರುಷರ ಡಿಸ್ಕಸ್ ಥ್ರೋ-ಎಫ್ 11 ಸ್ಪರ್ಧೆಯಲ್ಲಿ ಮೋನು ಘಂಗಾಸ್ 37.87 ಮೀಟರ್ ಎಸೆದು ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡುವ ಮೂಲಕ ಪದಕ ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!