ಪ್ಯಾರಾಮೆಡಿಕಲ್ ಪ್ರಶ್ನೆ ಪತ್ರಿಕೆ ಲೀಕ್: ಪರೀಕ್ಷೆ ಹಾಲ್‌ನಲ್ಲೇ ನಕಲು ಜಾಲ ಬಯಲು, ನಾಲ್ವರು ಅಂದರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಅಕ್ರಮ ನಕಲು ಜಾಲ ಕಾರ್ಯನಿರ್ವಹಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪರೀಕ್ಷೆ ನಡೆಯುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದು, ಅಕ್ರಮಕ್ಕೆ ಸಂಬಂಧಿಸಿದ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಣ ಪಡೆದು ಪಾಸ್ ಮಾಡುವ ಭರವಸೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಕೆಲವು ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವ ಭರವಸೆ ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೈಪುರದ ಖಾಸಗಿ ಪರೀಕ್ಷಾ ಕೇಂದ್ರದಲ್ಲಿ … Continue reading ಪ್ಯಾರಾಮೆಡಿಕಲ್ ಪ್ರಶ್ನೆ ಪತ್ರಿಕೆ ಲೀಕ್: ಪರೀಕ್ಷೆ ಹಾಲ್‌ನಲ್ಲೇ ನಕಲು ಜಾಲ ಬಯಲು, ನಾಲ್ವರು ಅಂದರ್
Copy and paste this URL into your WordPress site to embed
Copy and paste this code into your site to embed