ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಬಾರಿ ಚರ್ಚೆಗಳು ನಡೆಯುತ್ತಿದ್ದು, ಇದರ ನಡುವೆ ಮಧುಗಿರಿ ಶಾಸಕ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಸಂಚಲನ ಮೂಡಿಸಿದೆ. ಗೃಹ ಸಚಿವ ಪರ ಬ್ಯಾಟಿಂಗ್ ಗೃಹ ಸಚಿವ ಜಿ. ಪರಮೇಶ್ವರ್ ಅವರ ಪರವಾಗಿ ಬಹಿರಂಗವಾಗಿಯೇ ಬ್ಯಾಟ್ ಬೀಸಿದ ರಾಜಣ್ಣ, ಸಿದ್ದರಾಮಯ್ಯ ಬಳಿಕ ಆ ಸ್ಥಾನಕ್ಕೆ ಜಿ. ಪರಮೇಶ್ವರ್ ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದರು. ಸಿಎಂ ಸ್ಥಾನ … Continue reading ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed