Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ಅದ್ಧೂರಿ ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತೆರೆ ಬೀಳಲಿದೆ. ಸ್ಟೇಡ್ ಡಿ ಫ್ರಾನ್ಸ್‌ನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರತಿ ದೇಶದ ಆಯ್ದ ಕ್ರೀಡಾಪಟುಗಳು ಪ್ರದರ್ಶನ ನೀಡಲಿದ್ದಾರೆ.

ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮತ್ತು ಶೂಟರ್ ಮನು ಭಾಕರ್ ಅವರು ಈವೆಂಟ್‌ಗೆ ಭಾರತದ ಧ್ವಜಧಾರಿಗಳಾಗಿರುತ್ತಾರೆ,

ಆಯೋಜಕರ ಪ್ರಕಾರ, ಈವೆಂಟ್‌ನಲ್ಲಿ “ನೂರಕ್ಕೂ ಹೆಚ್ಚು ಕಲಾವಿದರು, ಅಕ್ರೋಬ್ಯಾಟ್‌ಗಳು, ನೃತ್ಯಗಾರರು ಮತ್ತು ಸರ್ಕಸ್ ಪ್ರದರ್ಶಕರು” ಭಾಗವಹಿಸುತ್ತಾರೆ. ಅಂತಿಮ ಕಾರ್ಯಕ್ರಮದಲ್ಲಿ ಸಂಗೀತ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಹೇಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!