ನೀಟ್ ಗದ್ದಲಕ್ಕೆ ಸಂಸತ್ ಮತ್ತೆ ಸ್ಥಗಿತ: ಐದನೇ ದಿನವೂ ಕಲಾಪಕ್ಕೆ ಬ್ರೇಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕಾವು ಸಂಸತ್‌ನಲ್ಲೂ ಮುಂದುವರಿದಿದೆ. ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆಯೇ ಮುಂಗಾರು ಅಧಿವೇಶನದ ಐದನೇ ದಿನವೂ ಲೋಕಸಭೆಯಲ್ಲಿ ಯಾವುದೇ ಮಹತ್ವದ ಕಲಾಪ ನಡೆಯದೆ ಸದನವನ್ನು ಸೋಮವಾರದವರೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಇದೇ ವಿಚಾರಕ್ಕೆ ಗದ್ದಲ ಉಂಟಾಗಿ ಕಲಾಪವನ್ನು ತಾತ್ಕಾಲಿಕವಾಗಿ ಮುಂದೂಡಲಾಯಿತು. ರಾಜೀನಾಮೆಗೆ ಪ್ರತಿಪಕ್ಷಗಳ ಆಗ್ರಹ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ತನಿಖೆ ಹಾಗೂ ನೀಟ್ ವಿವಾದದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು … Continue reading ನೀಟ್ ಗದ್ದಲಕ್ಕೆ ಸಂಸತ್ ಮತ್ತೆ ಸ್ಥಗಿತ: ಐದನೇ ದಿನವೂ ಕಲಾಪಕ್ಕೆ ಬ್ರೇಕ್
Copy and paste this URL into your WordPress site to embed
Copy and paste this code into your site to embed