ನಾಳೆಯಿಂದ ಸಂಸತ್ ಸಮರ: ಸರ್ಕಾರ-ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜು
ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಚರ್ಚೆ ಹಾಗೂ ವಾಕ್ಸಮರ ನಡೆಯುವ ಸಾಧ್ಯತೆ ಇದೆ. ಸರ್ಕಾರ ಪ್ರಮುಖ ಮಸೂದೆಗಳನ್ನು ಮಂಡಿಸಲು ಸಜ್ಜಾಗಿದ್ದರೆ, ವಿವಿಧ ವಿವಾದಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿವೆ. ಸರ್ಕಾರದ ಮನವಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅಧಿವೇಶನವನ್ನು ಸುಗಮವಾಗಿ ನಡೆಸಲು ಎಲ್ಲಾ ಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಸಂಸತ್ತಿನಲ್ಲಿ ರಚನಾತ್ಮಕ … Continue reading ನಾಳೆಯಿಂದ ಸಂಸತ್ ಸಮರ: ಸರ್ಕಾರ-ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜು
Copy and paste this URL into your WordPress site to embed
Copy and paste this code into your site to embed