ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಸಂಸದರ ದಂಡು: ಇಂದು ರಾತ್ರಿ 8 ಗಂಟೆಗೆ ದ್ರೌಪದಿ ಮುರ್ಮು ಭೇಟಿ
ಹೊಸದಿಗಂತ ಡಿಜಿಟಲ್ ಡೆಸ್ಕ್: CEC ಜ್ಞಾನೇಶ್ ಕುಮಾರ್ ಅವರ ವಿರುದ್ಧದ ವಿಪಕ್ಷಗಳ ಹೋರಾಟ ತೀವ್ರಗೊಂಡಿದ್ದು, ಇದೀಗ ‘ಇಂಡಿಯಾ’ ಒಕ್ಕೂಟದ ಸಂಸದರ ನಿಯೋಗವು ಇಂದು ರಾತ್ರಿ 8ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಇದಕ್ಕೂ ಮುನ್ನ ಸಂಜೆ 5 ಗಂಟೆಗೆ ಒಕ್ಕೂಟದ ಎಲ್ಲಾ ಸಂಸದರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಒಟ್ಟುಗೂಡಿ, ರಾಷ್ಟ್ರಪತಿಗಳಿಗೆ ಸಲ್ಲಿಸಬೇಕಾದ ಜಂಟಿ ಮನವಿ ಪತ್ರದ ಸಿದ್ಧತೆಯ ಕುರಿತು ಚರ್ಚೆ ನಡೆಸಲಿದ್ದಾರೆ. ದೇಶಾದ್ಯಂತ ಹರಡಿದ ಪ್ರತಿಭಟನೆಯ ಕಿಚ್ಚು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ … Continue reading ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಸಂಸದರ ದಂಡು: ಇಂದು ರಾತ್ರಿ 8 ಗಂಟೆಗೆ ದ್ರೌಪದಿ ಮುರ್ಮು ಭೇಟಿ
Copy and paste this URL into your WordPress site to embed
Copy and paste this code into your site to embed