ರಾಜಕೀಯ ಚರ್ಚೆ, ವಾಕ್ಸಮರದ ನಡುವೆ ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ರಾಜಕೀಯ ಚರ್ಚೆಗಳು, ತೀವ್ರ ವಾಕ್ಸಮರ ಮತ್ತು ಮಹತ್ವದ ನಿರ್ಣಯಗಳ ನಡುವೆ ಸಂಸತ್ ಬಜೆಟ್ ಅಧಿವೇಶನಕ್ಕೆ ತೆರೆಬಿದ್ದಿದೆ. ಶನಿವಾರ ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ರಾಜ್ಯಸಭೆಯ ಕಾರ್ಯಕ್ಷಮತೆ ಕುರಿತು ಮಾಹಿತಿ ನೀಡಿದ ರಾಜ್ಯಸಭೆ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್, ಸದನವು ಒಟ್ಟು 157 ಗಂಟೆ 40 ನಿಮಿಷಗಳ ಕಾಲ ಕಾರ್ಯನಿರ್ವಹಿಸಿ ಶೇ.110ರಷ್ಟು ಫಲಪ್ರದತೆ ಸಾಧಿಸಿದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 16ರಿಂದ 18ರವರೆಗೆ ನಡೆದ ವಿಶೇಷ ಅಧಿವೇಶನದಲ್ಲಿ ಹರಿವಂಶ್ ನಾರಾಯಣ್ ಸಿಂಗ್ … Continue reading ರಾಜಕೀಯ ಚರ್ಚೆ, ವಾಕ್ಸಮರದ ನಡುವೆ ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ