ಸಂಸತ್ ಭವನ ಸ್ಮೋಕ್ ಅಟ್ಯಾಕ್: ಕಾಂಗ್ರೆಸ್ ಭವನದ ಮುಂದೆ ಕೈ ಕಾರ್ಯಕರ್ತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವನ್ನೇ ಬೆಚ್ಚಿಬೀಳಿಸಿರುವ ಸಂಸತ್ ಭವನ ಸ್ಮೋಕ್ ಅಟ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನೂರಾರು ಕಾರ್ಯಕರ್ತರು ಪ್ರತಿಭಟನೆಗೆ ಸಾಥ್ ನೀಡಿದ್ದು, ಪ್ರತಾಪ್ ಸಿಂಹ, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!