ಪತಿಯ ಜಯಕ್ಕಾಗಿ ‘ವಿಜಯಲಕ್ಷ್ಮೀ’ ಚಂಡಿಕಾ ಯಾಗ ಸಂಕಲ್ಪ, ಪಾರಾಯಣದಲ್ಲಿ ಭಾಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಹೀಗಾಗಿ ಅವರ ಕುಟುಂಬ ಹಾಗೂ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕಾಗಿ ವಿಶೇಷ ಪೂಜೆಗಳು ನಡೆಯುತ್ತಿವೆ.

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ಅವರು ವಿಶೇಷವಾಗಿ ಚಂಡಿಕಾ ಯಾಗವನ್ನು ನಡೆಸುತ್ತಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗಾಗಿ ಪ್ರಾರ್ಥಿಸಿದ್ದಾರೆ.

ಈಗ ವಾರಕ್ಕೊಮ್ಮೆಯಾದರೂ ವಿಜಯಲಕ್ಷ್ಮೀ ದರ್ಶನ್ ಕಾಣಲು ಜೈಲಿಗೆ ಹೋಗುತ್ತಾರೆ. ಜೈಲಿಗೆ ತೆರಳಿ ದರ್ಶನ್ ಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ನಟ ದರ್ಶನ್ ಕೂಡ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!