ಬಳ್ಳಾರಿ ಚಲೋ ಪಾದಯಾತ್ರೆಯ ವೇಳೆ ಕಾರ್ಯಕರ್ತ ನಿಧನ: ಪಕ್ಷದ ಗಣ್ಯರಿಂದ ಸಂತಾಪ, ಬಿಜೆಪಿ ಜಿಲ್ಲಾ ಘಟಕದಿಂದ ಆರ್ಥಿಕ ಸಹಾಯ

ಹೊಸದಿಗಂತ ವರದಿ ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಬಳ್ಳಾರಿ ಚಲೋ ಪಾದಯಾತ್ರೆ ವೇಳೆ, ಎರಡು ದಿನಗಳ ಹಿಂದೆ ನಿಧನರಾದ ಬಿಜೆಪಿ ಕಾರ್ಯಕರ್ತರಾದ ಎಸ್.ಬಿ. ತಿಮ್ಮಪ್ಪ ಅವರ ನಿವಾಸಕ್ಕೆ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ ಅವರು ಶುಕ್ರವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾ ಘಟಕದಿಂದ ಪರಿಹಾರ ವಿತರಿಸಿದರು. ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ … Continue reading ಬಳ್ಳಾರಿ ಚಲೋ ಪಾದಯಾತ್ರೆಯ ವೇಳೆ ಕಾರ್ಯಕರ್ತ ನಿಧನ: ಪಕ್ಷದ ಗಣ್ಯರಿಂದ ಸಂತಾಪ, ಬಿಜೆಪಿ ಜಿಲ್ಲಾ ಘಟಕದಿಂದ ಆರ್ಥಿಕ ಸಹಾಯ