ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಸಹಿತ 97 ವ್ಯಕ್ತಿಗಳ ಪಾಸ್ ಪೋರ್ಟ್ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್ ಪೋರ್ಟ್ ಅನ್ನು ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರವು ರದ್ದುಗೊಳಿಸಿದೆ.

ಢಾಕಾದಲ್ಲಿ ಮಧ್ಯಂತರ ಸರ್ಕಾರ ಮಂಗಳವಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ಕ್ರಿಮಿನಲ್ ವಿಚಾರಣೆಯ ಹಿನ್ನೆಲೆಯಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಒಟ್ಟು 97 ವ್ಯಕ್ತಿಗಳ ಪಾಸ್ ಪೋರ್ಟ್ ಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!