ಬಾಕ್ಸ್ ಆಫೀಸ್ ನಲ್ಲಿ ಪಠಾಣ್ ಅಬ್ಬರ: 9 ದಿನಕ್ಕೆ 700 ಕೋಟಿ ಕಲೆಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಠಾಣ್’ (Pathaan) ಸಿನಿಮಾ ರಿಲೀಸ್ ಆಗಿ 9 ದಿನಕ್ಕೆ ವಿಶ್ವಾದ್ಯಂತ 700 ಕೋಟಿ ರೂಪಾಯಿಗೂ ಕಲೆಕ್ಷನ್ ಅಧಿಕ ಕಲೆಕ್ಷನ್ ಮಾಡಿದೆ.

ಸಾಕಷ್ಟು ವಿವಾದ ಮತ್ತು ಬಾಯ್ಕಾಟ್ ನಡುವೆಯೂ ಪಠಾಣ್ ಸಿನಿಮಾ ರಿಲೀಸ್ ಆಗಿ ಗೆದ್ದು ಬೀಗಿದೆ. ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಶಾರುಖ್ (Sharukh Khan) ನಟನೆಯ ಪಠಾಣ್ (Pathaan) ಜ.25ಕ್ಕೆ ರಿಲೀಸ್ ಆಗಿದ್ದು, ಈ 9 ದಿನಗಳಲ್ಲಿ ವಿಶ್ವಾದ್ಯಂತ ಶಾರುಖ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಿಂದಿ ಬಾಕ್ಸಾಫೀಸ್‌ನಲ್ಲಿ ಪಠಾಣ್‌ ಚಿತ್ರ 350 ಕೋಟಿ ರೂ. ಗಳಿಕೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!