ರಾಜ್ಯ ಬಜೆಟ್ | ರೋಗಿಗಳ ದಾಖಲೆ ಇನ್ಮುಂದೆ ಡಿಜಿಟಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೋಗಿಗಳ ದಾಖಲೆಯನ್ನು ಡಿಜಿಟಲ್ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಆರೋಗ್ಯ ದಾಖಲೆಗಳನ್ನು ಒಂದೆಡೆ ಸುರಕ್ಷಿತವಾಗಿ ಕ್ರೋಢೀಕರಿಸಲು, ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುವುದು. ಇದರಿಂದ ಮುಂದಿನ ಚಿಕಿತ್ಸೆಗೆ ಸಹಾಯ ಆಗುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!