ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಶಕ್ತಿ ದೇವತೆ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಎಲ್ಲಾ ಸಂಕಷ್ಟಗಳನ್ನು ದೂರ ಮಾಡುವಂತೆ ಪವಿತ್ರಾ ಗೌಡ ಬನಶಂಕರಿ ದೇವಿಯನ್ನು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ನಿಮಿಷಾಂಬಾ ದೇವಸ್ಥಾನಕ್ಕೂ ತೆರಳಿ ದೇವಿಗೆ ಮಡಿಲಕ್ಕಿ ತುಂಬಿದ್ದಾರೆ.