ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಕಣ್ಣೀರು ಹಾಕ್ತಿರುವ ಫೋಟೋ ಸದ್ಯ ರಿವೀಲ್ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಿಂದ ಒಂದೊಂದಾಗಿ ವಿಷಯಗಳು ಹೊರಬರುತ್ತಿವೆ. ಪಟ್ಟಣಗೆರೆ ಶೆಡ್‌ನಲ್ಲಿ ನಡೆದ ಹತ್ಯೆಯ ಕುರಿತಾದ ಹಲವು ಫೋಟೋಗಳು ಇತ್ತೀಚಿಗಷ್ಟೇ ಲಭ್ಯವಾಗಿದ್ದವು