ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡಗೆ ಲಿಪ್ಸ್‌ಟಿಕ್‌ ಹಾಕೋಕೆ ಅನುಮತಿ ಕೊಟ್ಟ ಪಿಎಸ್‌ಐಗೆ ಸಂಕಷ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಪವಿತ್ರಾ ಗೌಡಾಗೆ ಪೊಲೀಸ್ ಕಸ್ಟಡಿ ವೇಳೆ ಮೇಕ್ ಅಪ್ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಿದ ಮಹಿಳಾ ಸಬ್-ಇನ್ಸ್ ಪೆಕ್ಟರ್ ಗೆ ಪೊಲೀಸ್ ಇಲಾಖೆ ನೊಟೀಸ್ ಜಾರಿ ಮಾಡಿದೆ.

ಜೂ.15 ರಂದು ಪವಿತ್ರಾ ಗೌಡ ಅವರನ್ನು ಸ್ಥಳ ಮಹಜರು ನಡೆಸಲು ಪೊಲೀಸ್ ಅಧಿಕಾರಿಗಳು ಆಕೆಯ ಮನೆಗೆ ಕರೆದೊಯ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!