April 11, 2026
Saturday, April 11, 2026
spot_img

ಹಿಂದೂ ಮಹಾಸಾಗರದಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ಇಬ್ಬರು ಸಿಬ್ಬಂಪವನ್ ಹನ್ಸ್ದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

ಪೋರ್ಟ್‌ಬ್ಲೇರ್‌ನಿಂದ ಟೇಕ್ ಆಫ್ ಆಗಿ ಮಾಯಾಬಂದರ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ತಾಂತ್ರಿಕ ದೋಷ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪವನ್ ಹನ್ಸ್ ವಕ್ತಾರರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ನಲ್ಲಿಂದ ಎಲ್ಲರನ್ನು ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !