ಪವನ್ ಖೇರಾ ನಿರೀಕ್ಷಣಾ ಜಾಮೀನು ಅರ್ಜಿ: ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಕಾಯ್ದಿರಿಸಿದ ಪೀಠ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸಂಬಂಧಿಸಿದ ಮಹತ್ವದ ಕಾನೂನು ಹೋರಾಟವೊಂದರಲ್ಲಿ, ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ದೂರಿನ ಹಿನ್ನೆಲೆಯಲ್ಲಿ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಪೂರ್ಣಗೊಂಡಿತು. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರಿದ್ದ ಪೀಠವು ಈ ಪ್ರಕರಣದ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿತು. ಪವನ್ ಖೇರಾ ಪರ … Continue reading ಪವನ್ ಖೇರಾ ನಿರೀಕ್ಷಣಾ ಜಾಮೀನು ಅರ್ಜಿ: ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಕಾಯ್ದಿರಿಸಿದ ಪೀಠ!