Sunday, September 25, 2022

Latest Posts

ಪೇ-ಸಿಎಂ ಪೋಸ್ಟರ್ ವೈರಲ್ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪೇ-ಸಿಎಂ ಪೋಸ್ಟರ್ ವೈರಲ್ ಪ್ರಕರಣ ಸಂಬಂಧ ಇಂದು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತಂತೆ ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಮಾಹಿತಿ ನೀಡಿದ್ದು, ಪೇ-ಸಿಎಂ ಪೋಸ್ಟರ್ ವೈರಲ್ ಸಂಬಂಧ ನಗರದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೀಗ ಬಂಧನದ ಬಳಿಕ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಪೇ-ಸಿಎಂ ಪೋಸ್ಟರ್ ವೈರಲ್ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!