Paytm ‘ಪೇಮೆಂಟ್ಸ್ ಶಾಕ್’: ಬ್ಯಾಂಕಿಂಗ್ ಲೈಸನ್ಸ್ ಕ್ಯಾನ್ಸಲ್ ಮಾಡಿದ RBI

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರೀ ಹೊಡೆತ ನೀಡಿದ್ದು, ಬ್ಯಾಂಕಿಂಗ್ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ. ಜೊತೆಗೆ ಬ್ಯಾಂಕ್ ಮುಕ್ತಾಯಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ. ಬ್ಯಾಂಕಿನ ಆಡಳಿತದಲ್ಲಿ ಗಂಭೀರ ಲೋಪಗಳು, ಪರವಾನಗಿ ಷರತ್ತುಗಳ ಉಲ್ಲಂಘನೆ ಹಾಗೂ ಠೇವಣಿದಾರರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವ್ಯವಹಾರ ನಡೆಸಲಾಗಿದೆ ಎಂಬ ಕಾರಣ ನೀಡಿ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 24ರ ವ್ಯವಹಾರ ಮುಕ್ತಾಯದಿಂದ ಬ್ಯಾಂಕ್ ಯಾವುದೇ ಬ್ಯಾಂಕಿಂಗ್ … Continue reading Paytm ‘ಪೇಮೆಂಟ್ಸ್ ಶಾಕ್’: ಬ್ಯಾಂಕಿಂಗ್ ಲೈಸನ್ಸ್ ಕ್ಯಾನ್ಸಲ್ ಮಾಡಿದ RBI