PBKS vs DC | ಡೆಲ್ಲಿ ‘ಪ್ಲೇಆಫ್’ ಕನಸು ಜೀವಂತ: ನಾಲ್ಕು ಸಲ ಸೋತು ಸಂಕಷ್ಟಕ್ಕೆ ಸಿಲುಕಿದ ಅಯ್ಯರ್ ಪಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಭಾರೀ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡ 19 ಓವರ್‌ಗಳಲ್ಲೇ ಪಂದ್ಯ ಮುಗಿಸಿ ಗಮನಸೆಳೆಯಿತು. ಇತ್ತ ಪಂಜಾಬ್ ಕಿಂಗ್ಸ್‌ಗೆ ಇದು ಸತತ ನಾಲ್ಕನೇ ಸೋಲಾಗಿದ್ದು, ತಂಡದ ಸ್ಥಿತಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ … Continue reading PBKS vs DC | ಡೆಲ್ಲಿ ‘ಪ್ಲೇಆಫ್’ ಕನಸು ಜೀವಂತ: ನಾಲ್ಕು ಸಲ ಸೋತು ಸಂಕಷ್ಟಕ್ಕೆ ಸಿಲುಕಿದ ಅಯ್ಯರ್ ಪಡೆ
Copy and paste this URL into your WordPress site to embed
Copy and paste this code into your site to embed