PBKS vs MI | ಮುಂಬೈ ಈಗ ಬುಮ್ರಾ ಕೈಯಲ್ಲಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ತಂಡದ ನಾಯಕತ್ವವನ್ನು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾಗೆ ವಹಿಸಲಾಗಿದ್ದು, ಈ ಬೆಳವಣಿಗೆ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ. ಸತತ ಸೋಲುಗಳಿಂದ ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತಂಡ ಇದೀಗ ಮುಂದಿನ ಸೀಸನ್‌ಗಾಗಿ ಹೊಸ ಯೋಜನೆ ರೂಪಿಸುತ್ತಿರುವ ಸೂಚನೆ ನೀಡಿದೆ. ಇದನ್ನೂ ಓದಿ: ನಾಯಕ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರೆ, ಕಳೆದ ಕೆಲವು … Continue reading PBKS vs MI | ಮುಂಬೈ ಈಗ ಬುಮ್ರಾ ಕೈಯಲ್ಲಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ